ಬೆಂಗಳೂರು: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2026ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.

ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಇತ್ಯಾದಿ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳು ವೆಬ್ಸೈಟ್: https://awards.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

5 ವರ್ಷ ಮೇಲ್ಪಟ್ಟು, 18 ವರ್ಷದೊಳಗಿನ ಸಾಧನೆ ಮಾಡಿರುವ ಮಕ್ಕಳು ಬಾಲ ಪುರಸ್ಕಾರ 2026ಕ್ಕೆ ಅರ್ಜಿ ಸಲ್ಲಿಸಲು ಅರ್ಹರು. ಮಾಹಿತಿಗೆ 080– 29919017 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-4-142945376

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.