ಗುರುವಾರ , ಜುಲೈ 29, 2021
20 °C

Prajavani FB Live | ಸಿಬಿಎಸ್‌ಇ: ರದ್ದಾದ ಪರೀಕ್ಷೆ ಮತ್ತು ಫಲಿತಾಂಶದ ಮಾನದಂಡ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಕೋವಿಡ್‌ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಈ ಬಾರಿ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿರುವುದು ಗೊತ್ತೇ ಇದೆ. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶ ನಿರ್ಧರಿಸುವುದಾಗಿ ಹೇಳಲಾಗಿದೆ. ತೋಕೂರಿನ ಡಾ.ಎಂ ರಾಮಣ್ಣ ಶೆಟ್ಟಿ ಸ್ಮಾರಕ ಇಂಗ್ಲಿಷ್‌ ಮಾಧ್ಯಮ ಹೈಸ್ಕೂಲ್‌‌ನ ಪ್ರಿನ್ಸಿಪಾಲ್‌ ಶ್ರೀಲತಾ ರಾವ್‌ ಅವರು ಈ ಬಗ್ಗೆ ಸಮಗ್ರ ಮಾಹಿತಿ ನೀಡಿ, ವಿಶ್ಲೇಷಿಸಲಿದ್ದಾರೆ.

ಸಂದರ್ಶಕರು: ಚೇತನಾ ಸಿ.ಎಚ್‌., ಹಿರಿಯ ಶಿಕ್ಷಕಿ, ಅಕಾಡೆಮಿ ಫಾರ್‌ ಕ್ರಿಯೇಟಿವ್‌ ಟೀಚಿಂಗ್‌, ಬೆಂಗಳೂರು

ನೀವೂ ಪ್ರಶ್ನೆಗಳನ್ನು ಕೇಳಬಹುದು

ಇಂದು (16ನೇ ಜುಲೈ 2021) ಸಂಜೆ 3ಕ್ಕೆ

ಪ್ರಜಾವಾಣಿ ಫೇಸ್‌ಬುಕ್ ಲೈವ್ ಇಲ್ಲೂ ವೀಕ್ಷಿಸಿ...
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು