ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಫೋನ್-ಇನ್ LIVE: ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ ಬಾಧಕಗಳೇನು?‌

Last Updated 7 ಅಕ್ಟೋಬರ್ 2021, 5:37 IST
ಅಕ್ಷರ ಗಾತ್ರ

'ರಾಷ್ಟ್ರೀಯ ಶಿಕ್ಷಣ ನೀತಿ ಸಾಧಕ ಬಾಧಕಗಳೇನು?‌' ವಿಚಾರದ ಕುರಿತುಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮ ಆರಂಭವಾಗಿದೆ.ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರುನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

* ಶಿಕ್ಷಣ ನೀತಿಯ ಬಗ್ಗೆ ಸಂದೇಹಗಳಿವೆಯೇ?
* ನೂತನ ನೀತಿಯಿಂದ ವಿದ್ಯಾರ್ಥಿಗಳಿಗೆ ಆಗುವ ಅನುಕೂಲಗಳೇನು?
* ಎನ್‌ಇಪಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವೇ- ಪೂರಕವೇ?
* ತರಾತುರಿಯಲ್ಲಿ ನೀತಿ ಜಾರಿ ಮಾಡಿದ್ದರ ಬಗ್ಗೆ ಆಕ್ಷೇಪ ಇದೆಯೇ?

ಶಿಕ್ಷಣ ನೀತಿ ಬಗ್ಗೆ ಮಾತ್ರ ಪ್ರಶ್ನೆ ಕೇಳಲು ಅವಕಾಶ

ಸಚಿವರೊಂದಿಗೆ ಮಾತನಾಡಲುದೂರವಾಣಿ ಸಂಖ್ಯೆ 080-45557230 ಗೆ ಕರೆ ಮಾಡಿ.

ಕಾರ್ಯಕ್ರಮವು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ.
Fb.com/Prajavani.net,twitter.com/prajavani,youtube.com/prajavani

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT