ಪುತ್ತೂರು: ಇಲ್ಲಿನ ಆರ್ಕೆ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಪೆನ್ನು ವಿತರಣಾ ಕಾರ್ಯಕ್ರಮ ಮೇ 10ರಂದು ಬೆಳಿಗ್ಗೆ 10.30ಕ್ಕೆ ಕೆಮ್ಮಾಯಿ ಜಂಕ್ಷನ್ನಲ್ಲಿ ನಡೆಯಲಿದೆ ಎಂದು ಕ್ಲಬ್ ಸದಸ್ಯ ಆಶಿರ್ ಕುಂತೂರು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಕಲಿ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ, ನಿಕಟಪೂರ್ವ ಸದಸ್ಯ ಸುಂದರ ಪೂಜಾರಿ ಬಡಾವು, ಮಾಜಿ ಶಾಸಕ ಮೊಯ್ದೀನ್ ಬಾವ, ಯು.ಟಿ.ಫರೀದ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಕ್ಲಬ್ ಸ್ಥಾಪಕ ನಾಝಿಮ್ ಕೆಮ್ಮಾಯಿ, ಸದಸ್ಯರಾದ ಜುನೈಫ್ ಕೋಲ್ಪೆ, ನೌಫಲ್ ಕೆಮ್ಮಾಯಿ, ಇಕ್ಬಾಲ್ ಕೆಮ್ಮಾಯಿ, ಹಸೈನಾರ್ ಕೆಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-29-1275833224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.