ರಬಕವಿ ಬನಹಟ್ಟಿ: ರಬಕವಿ ಬನಹಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸ್ತುತ ಸಾಲಿನ ಬಿ.ಕಾಂ ಮತ್ತು ಬಿ.ಎ ವಿಭಾಗಕ್ಕೆ ಪ್ರವೇಶಗಳು ಆರಂಭವಾಗಿವೆ.

ಪಿಯುಸಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳು ಯುಯುಸಿಎಂಎಸ್ ಮೂಲಕ ಕಡ್ಡಾಯವಾಗಿ ನೇರವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಪ್ರವೇಶಕ್ಕೆ ಜೂನ್ 10 ಕೊನೆಯ ದಿನಾಂಕ. ಕೆಲವೇ ಸೀಟಗಳು ಲಭ್ಯವಿವೆ.

ಇದೇ ಪ್ರಥಮ ಬಾರಿಗೆ ಬಿಬಿಎ ಮತ್ತು ಬಿಸಿಎ ವಿಭಾಗಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಪ್ರಾಚಾರ್ಯ ಶಿವು ಹಂದಿಗುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 81056 17773 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-19-1369674151

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.