ರಬಕವಿ ಬನಹಟ್ಟಿ: ಇಲ್ಲಿನ ರಬಕವಿ ಹೊಸೂರಿನ ಹಜಾರೆ ಫೌಂಢೇಷನ್ ಪದ್ಮಾವತಿ ಅಂತರರಾಷ್ಟ್ರೀಯ ಫಲಿತಾಂಶ ಶೇ 100 ರಷ್ಟಾಗಿದ್ದು, 97 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 55 ವಿದ್ಯಾರ್ಥಿಗಳು ಪ್ರಥಮ, 18 ವಿದ್ಯಾರ್ಥಿಗಳು ದ್ವಿತೀಯ ಮತ್ತು 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸುದರ್ಶನ ನ್ಯಾಮಗೌಡ ಪ್ರಥಮ, ತನ್ವಿ ಹೊರಟ್ಟಿ ದ್ವಿತೀಯ ಮತ್ತು ಸಂಭ್ರಮ ಯರಗಾಣಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಸತೀಷ ಹಜಾರೆ ಮತ್ತು ಪ್ರಾಚಾರ್ಯ ಬಸವರಾಜ ಕಲಾದಗಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-19-689614798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.