ರಾಯಬಾಗ: ಪಟ್ಟಣದ ವಿಶ್ವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಹಾಗೂ ಶಿಕ್ಷಣದಲ್ಲಿ ಪಾಲಕರ ದೃಷ್ಟಿಕೋನ ವಿಷಯದಡಿ ಮಂಗಳವಾರ ನಡೆದ ಕಾರ್ಯಾಗಾರದಲ್ಲಿ ಮನೋವೈದ್ಯಕೀಯ ಸಲಹೆಗಾರ ಡಾ.ಗುರುರಾಜ ಪಾಟೀಲ ಮಾತನಾಡಿದರು.

ಮಕ್ಕಳ ಸಮಗ್ರ ಅಭಿವೃದ್ಧಿಯಲ್ಲಿ ಪಾಲಕರ ಪಾತ್ರ ಅತ್ಯಂತ ಮಹತ್ತರವಾಗಿದ್ದು, ಸರಿಯಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದರೆ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಹಾಗೂ ಶೈಕ್ಷಣಿಕ ಸಾಧನೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಪಾಲಕ ರೊಂದಿಗೆ ನೇರ ಸಂವಾದ ನಡೆಸಿದ ಅವರು, ಮಕ್ಕಳ ನಡುವಳಿಕೆಯಲ್ಲಿ ಕಾಣಿಸಿಕೊಳ್ಳುವ ಬದಲಾವಣೆಗಳು ಹಾಗೂ ಅಧ್ಯಯನದ ತೊಂದರೆಗಳ ಬಗ್ಗೆ ಸಮಗ್ರ ಮಾರ್ಗದರ್ಶನ ನೀಡಿದರು.

ವಿಶ್ವಚೇತನ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಚೇತನ ನಾಯಿಕ, ಮುಖ್ಯಶಿಕ್ಷಕಿ ವಿದ್ಯಾ ನಾಯಿಕ, ಮಹಾವೀರ ಸಾನೆ, ಅರುಣ ನಾಯಿಕ ಆನಂದ ಕಾಟೆ, ಭೂಪಾಲ ಮಾನೆ,ಶೀತಲ ಪಾಟೀಲ, ಶ್ರೀಶೈಲ ಜರೆ,ಶಿವಾನಂದ ಕುಂಬಾರ, ರೋಹಿತ ಸಮಾಜೆ,ಆದರ್ಶ ಪಾಟೀಲ, ಜುಬೇರ್ ಮುಲ್ಲಾ, ಸಂದೀಪ ವಂಟಮೂರೆ, ಮಹೇಶ ತೇಲಿ,ಸಂತೋಷ ಮನ್ನಿಕೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-21-49399132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.