ರಾಯಚೂರು: ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ವಿಷಯಗಳಲ್ಲಿ ಶೇ 50ರಷ್ಟು ಸೀಟುಗಳು ಕೃಷಿಕರ ಮಕ್ಕಳಿಗೆ ಮೀಸಲಾಗಿದ್ದು, ಅವುಗಳ ಪ್ರವೇಶಕ್ಕೆ ಕೃಷಿ ಪದವಿಯ ಪ್ರಾಯೋಗಿಕ ಪರೀಕ್ಷೆ ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆಯಿತು.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ 1,537 ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆ ಬರೆದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ, ಶಿಕ್ಷಣ ನಿರ್ದೇಶಕ ಗುರುರಾಜ ಸುಂಕದ, ಆಡಳಿತಾಧಿಕಾರಿ ಜಾಗೃತಿ ದೇಶಮಾನೆ, ಡೀನ್ (ಕೃಷಿ ತಾಂತ್ರಿಕ) ಮಲ್ಲಿಕಾರ್ಜುನ ಅಯ್ಯನಗೌಡರ, ಡೀನ್ (ಕೃಷಿ) ಪ್ರಭುರಾಜ.ಎ., ಡೀನ್ (ವಿದ್ಯಾರ್ಥಿ ಕ್ಷೇಮಾಭಿವೃದ್ಧಿ) ರಾಜಣ್ಣ, ಸಾವಯವ ಕೃಷಿ ಸಂಸ್ಥೆಯ ಮುಖ್ಯಸ್ಥ ಬಸವಣ್ಣೆಪ್ಪ ಸೇರಿದಂತೆ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-32-1460535713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.