ರಾಯಚೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಕುರಿತ ಮೂರು ದಿನಗಳ ತರಬೇತಿ ಕಾರ್ಯಾಗಾರ ಮೇ 18ರಿಂದ 20ರವರೆಗೆ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.

ಪ್ರತಿಷ್ಠಿತ ಸಂಸ್ಥೆಗಳ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸ ನೀಡುವರು. ಆಸಕ್ತ ಪದವಿ, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು ಅಥವಾ ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದೆ.

ಆಸಕ್ತ ಪ್ರತಿನಿಧಿಗಳು ಮೇ 16ರೊಳಗೆ ವೆಬ್ಸೈಟ್ನಲ್ಲಿ ಹೆಸರು ನೋಂದಾಯಿಸಬಹುದು ಅಥವಾ ಕಾರ್ಯಾಗಾರದ ಸಂಯೋಜಕ ಶ್ರೀನಿವಾಸು ಅವರ ಮೊ.ಸಂ: 9620767819 ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-32-936059323

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.