ರಾಯಚೂರು: ಯರಮರಸ್ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ 2026-27ನೇ ಸಾಲಿನ ಡಿ.ಇಎಲ್.ಇಡಿ ಹಾಗೂ ಡಿ.ಪಿ.ಇಡಿ ಕೋರ್ಸ್ಗಳ ಸರ್ಕಾರಿ ಕೋಟಾದ ಸೀಟು ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು, ಇಲಾಖೆಯ ವೆಬ್ಸೈಟ್ www.schooleducation.kar.nic.in ನಲ್ಲಿ ಅರ್ಜಿ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಬೇಕು. ಬಳಿಕ ಬ್ಯಾಂಕ್ ಡಿಡಿಯ ಜೊತೆ ಡಯಟ್ ಕಚೇರಿಗೆ ಜೂನ್ 1ರೊಳಗೆ ಸಲ್ಲಿಸಬೇಕು.

ಸಿಂಧನೂರಿನ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಲಿಕಾ ಸೌಲಭ್ಯಗಳಿರುತ್ತವೆ.

ಆಸಕ್ತ ಅಭ್ಯರ್ಥಿಗಳು ಆದ್ಯತೆಯ ಮೇರೆಗೆ ಈ ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಯರಮರಸ್ ಡಯಟ್ ಉಪ ನಿರ್ದೇಶಕರು (ಅಭಿವೃದ್ದಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-32-1025630063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.