ಮಾನ್ವಿ: ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ. ಆದ್ದರಿಂದ ನಾವೆಲ್ಲರೂ ಗಿಡ, ಮರ, ಪ್ರಾಣಿ ಹಾಗೂ ಪಕ್ಷಿಗಳ ಬಗ್ಗೆ ಪ್ರೀತಿ ಬೆಳೆಸಿಕೊಂಡು ರಕ್ಷಿಸಬೇಕು’ ಎಂದು ಪಕ್ಷಿ ಪ್ರೇಮಿ ಸಲ್ಲಾವುದ್ದೀನ್ ಹೇಳಿದರು.

ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆ ಯಲ್ಲಿ ಬೇಸಿಗೆ ಶಿಬಿರದಲ್ಲಿ ಅಭ್ಯಾಸ ಮಾಡುತ್ತಿರುವ 350 ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಸಂತೋತ್ಸವ ಸಮಾರಂಭದಲ್ಲಿ ಮಾತನಾಡಿದರು.

‘ನಮ್ಮ ಮನೆಯಲ್ಲಿ 150ಕ್ಕೂ ಹೆಚ್ಚು ಗುಬ್ಬಚ್ಚಿ ವಾಸವಾಗಿವೆ. ನೀವೂ ಪಕ್ಷಿಗಳಿಗೆ ಆಶ್ರಯ ನೀಡಬೇಕು. ಬೇಸಿಗೆಯಲ್ಲಿ ಆಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆಯಬೇಕು' ಎಂದು ಸಲಹೆ ನೀಡಿದರು’ ಎಂದರು. ಲಿಂಗಸುಗೂರಿನ ಗಾಯಕ ಹುಸೇನ್ ಸಾಬ್ ಚಲನಚಿತ್ರ ಗೀತೆ ಹಾಡಿದರು.

ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು

ಸಂಸ್ಥೆಯ ಪದಾಧಿಕಾರಿಗಳಾದ ಕೆ.ವಿಜಯಲಕ್ಷ್ಮಿ, ಕೆ.ರಾಜಾ ರವಿವರ್ಮಾ, ವೈದ್ಯೆ ಡಾ.ವಿನಯಾ, ಜಗನ್ನಾಥ ಚೌದ್ರಿ, ಶಿಕ್ಷಕರಾದ ಬಸವರಾಜ, ರಹೀಮ್ ಪಾಷಾ, ,ಆರೀಫ್, ಅರುಣಾ, ಸುಪ್ರಿಯಾ, ಕಾವ್ಯಾ, ಉಮಾದೇವಿ, ಶರಣಬಸವ ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-32-1692433339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.