ರಾಯಚೂರು: ನವೋದಯ ಕಾಲೇಜ್ ಆಫ್ ನರ್ಸಿಂಗ್ ವತಿಯಿಂದ ‘ಸ್ವ-ಅನ್ವೇಷಣೆ ಮತ್ತು ಮಾನವ ಮೌಲ್ಯಗಳು’ ಕುರಿತ ಮೌಲ್ಯ ಶಿಕ್ಷಣ ಪಠ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಸಂಸ್ಥೆಯ ಗುರುಮೂರ್ತಿ ಹಾಲ್ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿ ಎಸ್. ವಿ. ಸತ್ಯನಾರಾಯಣ ಉಪನ್ಯಾಸ ನೀಡಿದರು. ಪ್ರಾಚಾರ್ಯೆ ಪ್ರೊ.ಹೆಟ್ಝಿ ಸುಧನಕುಮಾರಿ ಅಧ್ಯಕ್ಷತೆ ವಹಿಸಿದ್ದರು.

ಬಿ.ಎಸ್ಸಿ. ನರ್ಸಿಂಗ್ ಪ್ರಥಮ ಸೆಮಿಸ್ಟರ್ನ 181 ವಿದ್ಯಾರ್ಥಿಗಳು, ಎಂ.ಎಸ್ಸಿ. ನರ್ಸಿಂಗ್ ಪ್ರಥಮ ವರ್ಷದ 10 ವಿದ್ಯಾರ್ಥಿಗಳು, ಜಿಯಾ ಜೆನ್ನಿಫರ್, ಐಕ್ಯೂಎಸಿ ಸಂಯೋಜಕಿ ಪ್ರೊ. ಟಬಿತಾ ರವೀಶ್, ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಕೆ.ಎಲ್. ಲಾವಣ್ಯ, ಸೌಂದರ್ಯ ಹಾಗೂ ಕಾಲೇಜಿನ ಬೋಧಕ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-32-685874530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.