ರಾಯಚೂರು: ‘ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದಿಂದ 8 ವರ್ಷ ಮೇಲ್ಪಟ್ಟ ತ್ರಿಮಸ್ಥ ಬ್ರಾಹ್ಮಣ ಮಕ್ಕಳಿಗಾಗಿ ಜೂನ್ 15ರಿಂದ ತರಗತಿಗಳು ಪ್ರಾರಂಭವಾಗಲಿವೆ’ ಎಂದು ವೇದಾಂತ ಪ್ರಾಚಾರ್ಯ ಎನ್.ವಾದಿರಾಜಾಚಾರ್ಯ ಹೇಳಿದರು.

ಶ್ರೀಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠ ಮಂತ್ರಾಲಯದಲ್ಲಿ ಹಾಗೂ ರಾಯಚೂರು ಶಾಖಾ ಪೀಠದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪೌರೋಹಿತ್ಯ, ವೇದಾಂತ, ತರ್ಕ, ವ್ಯಾಕರಣ, ಜ್ಯೋತಿಷ್ಯ ತರಬೇತಿ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

ವಿದ್ಯಾಪೀಠದಿಂದ ವಿದ್ಯಾರ್ಥಿಗಳಿಗೆ ಊಟ, ವಸತಿ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುವುದು. ಬ್ರಾಹ್ಮಣ ಸಮಾಜದವರು ತಮ್ಮ ಮಕ್ಕಳನ್ನು ವಿದ್ಯಾಪೀಠಕ್ಕೆ ಸೇರಿಸಬಹುದಾಗಿದೆ ಎಂದು ತಿಳಿಸಿದರು.

ಎನ್.ಆರ್ ದ್ವಾರಕನಾಥಾ ಚಾರ್ಯ, ರಾಮಾಚಾರ್ಯ, ಆನಂದಾಚಾರ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-32-1136216185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.