ರಾಮನಗರ: ಕನಕಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2026-27ನೇ ಸಾಲಿಗೆ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 5ನೇ ತರಗತಿಯಿಂದ ಪದವಿವರೆಗೆ ದಾಖಲಾತಿಗಳು ಪ್ರಾರಂಭವಾಗಿವೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ಮಕ್ಕಳಿಗಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಅಥವಾ ಆಶ್ರಮ ಶಾಲೆಗಳನ್ನು (1ನೇ ತರಗತಿಯಿಂದ 8ನೇ ತರಗತಿವರೆಗೆ) ನಡೆಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಮೂಲಕ ಅರ್ಜಿ ಹಾಕಬಹುದಾಗಿದೆ. ಮಾಹಿತಿಗೆ ಸಹಾಯಕ ನಿರ್ದೆಶಕರ (ಶ್ರೇಣಿ-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕನಕಪುರ ತಾಲ್ಲೂಕು, ಕನಕಪುರ, ಈ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-14-657934054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.