ರಾಮನಗರ: ತಾಲ್ಲೂಕಿನ ಕೇತೋಹಳ್ಳಿ ವಿರುಪಾಕ್ಷದೇವರ ಮಠ ಮತ್ತು ರಾಮನಗರ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತಮಹಾಸಭಾ ಸಹಯೋಗದಲ್ಲಿ ಮೇ 24ರಂದು ವಿರುಪಾಕ್ಷ ಸ್ವಾಮೀಜಿ ಅವರ ಸ್ಮರಣೋತ್ಸವ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯವೀರಶೈವ ಲಿಂಗಾಯಿತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿರುಪಾಕ್ಷ ದೇವರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.

2025-26ನೇ ಸಾಲಿನ ಎಸ್ಎಸ್ಎಲ್ಸಿ (ಐಸಿಎಸ್ಸಿ, ಸಿಬಿಎಸ್ಸಿ, ರಾಜ್ಯ ಪಠ್ಯಕ್ರಮ) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮೇ 20ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ವಿಳಾಸ ವಿವರ ಹಾಗೂ ಮೊಬೈಲ್ ಸಂಖ್ಯೆಯನ್ನು ಎಂ.ಎಸ್. ಶಂಕರಪ್ಪ, ಮೊ: 9886939875, ಕೆ.ಆರ್. ಗೌರಿಶಂಕರ್, ಮೊ: 9844416248, ಹರೀಶ್, ಮೊ: 9844162512, ಶಿವಲಿಂಗಯ್ಯ, ಮೊ: 9731495281 ಹಾಗೂ ಶಿವರಾಜಮ್ಮ ಮೊ: 9964647873 ಅವರಿಗೆ ಖುದ್ದಾಗಿ ಅಥವಾ ವಾಟ್ಸ್ಆ್ಯಪ್ ಮೂಲಕ ತಲುಪಿಸಬೇಕು ಎಂದು ರಾಮನಗರ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಎಂ.ಎಸ್. ಶಂಕರಪ್ಪ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-14-2015363603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.