ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ರಮಣಕಾಂತ್ ಮುಂಜಲ್ ಸ್ಕಾಲರ್‌ಶಿಪ್ 2023

Published 9 ಜುಲೈ 2023, 22:57 IST
Last Updated 9 ಜುಲೈ 2023, 22:57 IST
ಅಕ್ಷರ ಗಾತ್ರ


ವಿವರ: ರಮಣಕಾಂತ್ ಮುಂಜಲ್ ಸ್ಕಾಲರ್‌‍ಶಿಪ್ 2023 

ಹಣಕಾಸು ಸಂಬಂಧಿತ ಕೋರ್ಸ್‌ಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಪ್ರತಿಷ್ಠಿತ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮತ್ತು ಭರವಸೆಯ ವೃತ್ತಿಜೀವನ ಮತ್ತು ಉತ್ತಮ ಜೀವನದ ಅವರ ಕನಸನ್ನು ಮುಂದುವರಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಅರ್ಹತೆ: ಬಿಬಿಎ,ಬಿಎಫ್‌‌‍ಐಎ, ಬಿ.ಕಾಂ(ಎಚ್,ಇ), ಬಿಎಂಎಸ್, ಐಪಿಎಂ, ಬಿಎ(ಎಕನಾಮಿಕ್ಸ್), ಬಿಬಿಎಸ್, ಬಿಬಿಐ, ಬಿಎ‌‌‌‌‍ಎಫ್ ಮತ್ತು ಬಿಎಸ್.ಸಿ (ಸ್ಟಾಟಿಸ್ಟಿಕ್ಸ್) ಅಥವಾ ಯಾವುದೇ ಇತರ ಹಣಕಾಸು ಸಂಬಂಧಿತ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 

ಅರ್ಜಿದಾರರು 10 ಮತ್ತು 12ನೇ ತರಗತಿ ಪರೀಕ್ಷೆಗಳಲ್ಲಿ ಕನಿಷ್ಠ ಶೇ 80  ಅಂಕಗಳನ್ನು ಪಡೆದಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹ 4 ಲಕ್ಷಕ್ಕಿಂತ ಕಡಿಮೆಯಿರಬೇಕು.

ಆರ್ಥಿಕ ಸಹಾಯ: ₹ 3 ವರ್ಷಗಳವರೆಗೆ ವರ್ಷಕ್ಕೆ ರೂ.5,00,000ದ ವರೆಗೆ 

ಅರ್ಜಿ ಸಲ್ಲಿಸಲು ಕೊನೆ ದಿನ:  15-09-2023

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/RMKSP1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT