ರಾಣೆಬೆನ್ನೂರು: ‘ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಪ್ರದಾಯಗಳನ್ನು ಬೆಳೆಸಿಕೊಂಡು, ಆ ಸಂಪ್ರದಾಯಗಳ ಜೊತೆ ಆಧುನಿಕತೆಯಲ್ಲಿ ಮುನ್ನಡೆಯಬೇಕಿದೆ’ ಎಂದು ಬೆಂಗಳೂರಿನ ಪರ್ಪಲ್ ರಾಕ್ ಸ್ಟುಡಿಯೋ ನಿರ್ದೇಶಕ ಗಣೇಶ ಪಾಪಣ್ಣ ಹೇಳಿದರು.

ನಗರದ ಶ್ರೀತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಸೆಕ್ಯೂರ - 2026 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

‘ಆಧುನಿಕ ತಂತ್ರಜ್ಞಾನ ಬೆಳೆದಂತೆಲ್ಲ ನೀವೆಲ್ಲಾ ಬೆಳೆಯಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆತ್ಮವಿಶ್ವಾಸ ಬೆಳೆಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ನಾನು ಕೂಡ ಇದೇ ಮಹಾವಿದ್ಯಾಲಯಲ್ಲಿ 1993 ರಿಂದ 97ರ ವರೆಗೆ ಓದಿದ್ದೇನೆ. ಈಗಿನ ಬೆಳವಣಿಗೆ ನೋಡಿ ಖುಷಿಯಾಗುತ್ತಿದೆ’ ಎಂದರು.

ಪ್ರಾಚಾರ್ಯ ಪ್ರೊ.ಎಸ್.ಜಿ. ಮಾಕನೂರು, ಸೆಕ್ಯೂರ-2026ರ ಚೇರ್ಮನ್ ಸವಿತಾ ಚನ್ನಗೌಡರ, ಬಿ.ಸಿ. ರಮೇಶ, ಕೆ.ಆರ್. ಅನನ್ಯ, ಎಲ್.ಎನ್. ಲಿಖಿತಾ, ಎ. ಪ್ರಿಯಾಂಕಾ, ತೇಜು ಬಿ ಶೆಟ್ಟರ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-22-1717872543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.