ರಾಣೆಬೆನ್ನೂರು: ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದೊಂದೇ ಮುಖ್ಯವಲ್ಲ. ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಂಸ್ಥಾಪಕ ಪಿ.ಕೆ. ಪ್ರಕಾಶರಾವ್ ಹೇಳಿದರು.

ತಾಲ್ಲೂಕಿನ ಕೊಡಿಯಾಲ ಗ್ರಾಮದ ಅಮೃತವರ್ಷಿಣಿ ವಿದ್ಯಾಲಯದಲ್ಲಿ ಈಚೆಗೆ ಪಠ್ಯೇತರ ಚಟುವಟಿಕೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು.

ಜೀವನದಲ್ಲಿ ಪ್ರಾಮಾಣಿಕತೆ, ಸಮಯ ಪಾಲನೆ, ವಿಶ್ವಾಸಾರ್ಹತೆ, ಸತತ ಪ್ರಯತ್ನ, ಶ್ರದ್ಧೆ ಮುಖ್ಯ. ಇವುಗಳಿದ್ದರೆ ಯಶಸ್ಸು, ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದರು.

ವಿನಯ್ ಪಿ. ರಾವ್, ಪ್ರಾಚಾರ್ಯೆ ಚೇತನ ವಿ. ರಾವ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-22-2038397087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.