ಗದಗ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಈಚೆಗೆ ಪ್ರಕಟಿಸಿದ ಆಯುರ್ವೇದ ಸ್ನಾತಕೋತ್ತರ ಪದವಿ ಪರೀಕ್ಷೆಯ ಫಲಿತಾಂಶದಲ್ಲಿ ಇಲ್ಲಿನ ಮಂಜುನಾಥ ನಗರದ ನಿವಾಸಿ, ಕೊಪ್ಪಳದ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಡಾ. ರಶ್ಮಿ ಎಸ್. ಜಮಾದಾರ್ ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಶಾಲಾಕ್ಯ ತಂತ್ರ ವಿಭಾಗದಲ್ಲಿ ನಡೆದ ಪರೀಕ್ಷೆಯಲ್ಲಿ ಡಾ. ರಶ್ಮಿ ಅವರು 900 ಅಂಕಗಳಿಗೆ 682 ಅಂಕಗಳನ್ನು (ಶೇ. 75.78) ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-23-856171318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.