ರೋಲ್ಸ್ ರಾಯ್ಸ್ ಉನ್ನತಿ ಕೋವಿಡ್ ಸ್ಕಾಲರ್‌ಶಿಪ್ ಫಾರ್ ವುಮೆನ್ ಇನ್ ಸ್ಟೆಮ್ 2021

ವಿವರ: ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಟೆಮ್‌ನಲ್ಲಿ ಪದವಿ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೋವಿಡ್ ಸಂದರ್ಭದಲ್ಲಿ ಕುಟುಂಬದ ಆರ್ಥಿಕತೆಗೆ ಬೆನ್ನೆಲುಬಾಗಿದ್ದವರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳ ಓದಿಗೆ ಪ್ರೋತ್ಸಾಹಿಸುವ ಸಲುವಾಗಿ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

ಅರ್ಹತೆ: ಪ್ರಸ್ತುತ ಸ್ಟೆಮ್ ವಿಭಾಗದಲ್ಲಿ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್ ಮಾಡುತ್ತಿರುವ ಕೋವಿಡ್ 19 ಕಾರಣದಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಾರತೀಯ ಹುಡುಗಿಯರಿಗೆ ಈ ವಿದ್ಯಾರ್ಥಿವೇತನ ಮುಕ್ತವಾಗಿದೆ. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ನೆರವು: ₹ 25,000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/RRUS1

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.