ಸಂಡೂರು: ‘ಗ್ರಾಮೀಣ ಪ್ರದೇಶದ ಕಲಾವಿದರ ಅಭಿವೃದ್ಧಿಗೆ ಸರ್ಕಾರ ಅಗತ್ಯ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕು’ ಎಂದು ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ಅಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು.

ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ರಂಗಭೂಮಿ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

‘ನಾಟಕದ ಮಹತ್ವ ಶಾಂತಿ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸುವುದೇ ವಿಶ್ವ ರಂಗ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ’ ಎಂದರು.

ಗಾದಿಲಿಂಗಪ್ಪ ತಾತ ಜೀವನ ಚರಿತ್ರೆಯ ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಗ್ರಾಮದ ಮುಖಂಡರಾದ ತಿರುಮಲ, ತಿಮ್ಮಾರೆಡ್ಡಿ, ಋಷಿಕುಮಾರಸ್ವಾಮಿ, ಉಮೇಶ, ಮಹಾಂತೇಶ, ಹೇಮಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-25-1482137475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.