ಕುಡತಿನಿ (ಸಂಡೂರು): ‘ಶಾಲೆಯ ಹಳೆಯ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕು. ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಹರಗಿನಡೊಣಿ ಬಸವನಗೌಡ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಎಮ್.ಸಿದ್ದೇಶ್ವರ ಹೇಳಿದರು.

ಪಟ್ಟಣದ ಹರಗಿನಡೊಣಿ ಬಸವನಗೌಡ ಪ್ರೌಢ ಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 2004-05ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಾಲೆಯಲ್ಲಿ ಸೇವೆ ಸಲ್ಲಿಸಿದ ಎಲ್ಲ ಗುರುಗಳನ್ನು ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಶಾಲೆಯ ಶಿಕ್ಷಕರಾದ ಎಂ. ಹಾಲಪ್ಪ ಎನ್.ದೇವೆಂದ್ರಪ್ಪ, ಪಾಲಕ್ಷಿಗೌಡ, ಎಸ್.ಎಮ್.ಚಂದ್ರಶೇಖರ, ವಿಶ್ವರಾದ್ಯ ಕೆ.ಕೆ.ಚಂದ್ರಶೇಖರ್, ಶರಣ ಬಸವ, ಎಲ್.ಎಸ್.ಟಿಕ್ಯಪ್ಪ, ಎಚ್.ಬಸವರಾಜ ತಿಮ್ಮರೆಡ್ಡಿ, ಹಂಪನಗೌಡ, ಶಾಲೆಯ ಹಳೆಯ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-25-793764050

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.