ಶಿವಮೊಗ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶಿವಕುಮಾರ ರಂಗಪ್ರಯೋಗ ಶಾಲೆಯು 2026–27ನೇ ಸಾಲಿನ ರಂಗಶಿಕ್ಷಣ (ಡಿಪ್ಲೊಮಾ ಇನ್ ಡ್ರಾಮಾ ಆರ್ಟ್ಸ್) ಕೋರ್ಸ್ಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವವರು ಎಸ್ಎಸ್ಎಲ್ಸಿ ಪಾಸಾಗಿರಬೇಕು. ಪದವೀಧರರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿಯಲ್ಲಿ ಆಸಕ್ತಿ ಹಾಗೂ ಕನಿಷ್ಠ ಮಟ್ಟದ ರಂಗ ಅನುಭವ ಇರಬೇಕಾದದ್ದು ಕಡ್ಡಾಯ. ಕಲಿಕೆಯ ಅವಧಿಯಲ್ಲಿ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ ಹಾಗೂ ಶಿಕ್ಷಣದಲ್ಲಿ ರಂಗಭೂಮಿ ಕುರಿತ ಪ್ರಾಯೋಗಿಕ ತರಗತಿಗಳನ್ನು ಕಲಿಸಲಾಗುತ್ತದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ರಂಗಶಾಲೆಯ ಅಧಿಕೃತ ವೆಬ್ಸೈಟ್ www.theatreschoolsanehalli.in ಮೂಲಕ ಪ್ರವೇಶ ಅರ್ಜಿ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 25ರ ಒಳಗಾಗಿ ಪ್ರಾಂಶುಪಾಲರು, ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ – 577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ. ಹೆಚ್ಚಿನ ಮಾಹಿತಿಗೆ ಮೊ. 94483 98144ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-42-1635825126

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.