ಸಂತೇಬಾಚಹಳ್ಳಿ: ಪೋಷಕರು ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ಹೇಳಿದರು.

ಸಂತೇಬಾಚಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವದ ಜಾಥಾಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರದ ಶಾಲೆಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದರಿಂದ ಮುಂದಿನ ದಿನಗಳಲ್ಲಿ ಸರ್ಕಾರಿ ಕೆಲಸಕ್ಕೆ ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಮಕ್ಕಳು ಶಿಕ್ಷಣ ಪಡೆಯಬೇಕು. ಸರ್ಕಾರಿ ಶಾಲೆಗಳನ್ನು ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ನೂತನವಾಗಿ ಕೆ.ಪಿ.ಎಸ್ ಶಾಲೆ ಪ್ರಾರಂಭವಾಗಿರುವುದರಿಂದ ಅನುಕೂಲವಾಗಿದೆ. ಸಮವಸ್ತ್ರ ಪಠ್ಯಪುಸ್ತಕಗಳು ಹಾಗೂ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿಕ್ಕಕ್ಯಾತನಹಳ್ಳಿ,ಮಂಜುನಾಥ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎನ್. ಸತೀಶ್, ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ದಯಾವತಿ ರಾಣ್ಯ, ಸಹ ಶಿಕ್ಷಕರಾದ ಮಂಜುಳಾ, ಮಹೇಶ್, ಮಂಜುನಾಥ್, ವೆಂಕಟೇಶ್, ನಾರಾಯಣ, ರಾಜು, ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ಮೋಹನ್, ಗೆಳೆಯರ ಬಳಗದ ಅಧ್ಯಕ್ಷ ಗೌಡ, ಮಂಜೇಗೌಡ, ಜಯಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-1439989004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.