ಸರ್ಜಾಪುರ (ಆನೇಕಲ್) : ಸರ್ಜಾಪುರ ಸಮೀಪದ ಕಾಡುಅಗ್ರಹಾರದ ನ್ಯೂ ಮೆಕಾಲೆ ಇಂಗ್ಲಿಷ್ ಶಾಲೆ ವಿದ್ಯಾರ್ಥಿನಿ ವೇದಿಕಾ 98.5 ಅಂಕ ಪಡೆಯುವ ಮೂಲಕ ಶಾಲೆಗೆ ಮೊದಲಿಗಳಾಗಿದ್ದಾಳೆ ಎಂದು ಶಾಲೆ ಆಡಳಿತ ಮಂಡಳಿ ಮುಖ್ಯಸ್ಥ ಯಮರೆ ಜಯಶಂಕರ್ ತಿಳಿಸಿದರು.

ವೇದಿಕಾ ಕನ್ನಡದಲ್ಲಿ 125 ಮತ್ತು ಹಿಂದಿ, ಸಮಾಜ ವಿಜ್ಞಾನದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾಳೆ. ಶಾಲೆಯ 81 ಮಂದಿ ವಿದ್ಯಾರ್ಥಿಗಳು ಶ್ರೇಷ್ಠ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವೇದಿಕಾಳನ್ನು ಕಾಲೇಜಿನ ಆಡಳಿತ ಮಂಡಳಿಯ ರೇಖಾ, ಬಾಲಾಜಿ, ಶ್ವೇತಾ ರಾಮಸ್ವಾಮಿ, ರಜನಿ, ವೀಣಾ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-15-154654129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.