ಸವದತ್ತಿ: ‘ಮನುಷ್ಯನ ಸಾರ್ಥಕ ಬದುಕಿಗೆ ಸಾಹಿತ್ಯದ ಮೌಲ್ಯಗಳು ಸಹಕಾರಿಯಾಗಲಿವೆ’ ಎಂದು ಧಾರವಾಡದ ಕರ್ನಾಟಕ ವಿವಿ ಡಾ.ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕ ಮಲ್ಲಪ್ಪ ಬಂಡಿ ಹೇಳಿದರು.

ಇಲ್ಲಿನ ಬೆಳ್ಳುಬ್ಬಿ ಕಾಲೇಜಿನ ಐಕ್ಯೂಎಸಿ ಮತ್ತು ಕನ್ನಡ ವಿಭಾಗದಿಂದ ನಡೆದ ‘ಭಾರತೀಯ ಮತ್ತು ಪಾಶ್ಚಾತ್ಯ ಕಾವ್ಯ ಮೀಮಾಂಸೆ’ ವಿಷಯಾಧಾರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಚಾರ್ಯ ಎನ್.ಆರ್.ಸವತಿಕರ, ಪ್ರೊ.ಕೆ.ರಾಮರೆಡ್ಡಿ, ಪ್ರೊ.ವಿ.ಎಸ್.ಮೀಶಿ, ಮೋಹನ್ ಬೆಣಚಮರ್ಡಿ, ಐಶ್ವರ್ಯ ಗುಡೆನ್ನವರ, ಪ್ರತಿಭಾ ಕರನಾಯ್ಕರ, ಸರಸ್ವತಿ ಪಾಣಿಗಟ್ಟಿ, ಸೌಂದರ್ಯ ಸೂರ್ಯವಂಶಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-21-1218239969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.