ಸವದತ್ತಿ: ಇಲ್ಲಿನ ಕೆ.ಎಂ. ಮಾಮನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27 ನೇ ಸಾಲಿನ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್ಸಿ ಹಾಗೂ ಬಿಸಿಎ ಕೋರ್ಸಗಳಿಗೆ ಪ್ರವೇಶ ಆರಂಭವಾಗಿವೆ.

ನುರಿತ ಹಾಗೂ ಅನುಭವಿ ಪ್ರಾಧ್ಯಾಪಕರೊಂದಿಗೆ ಸ್ಮಾರ್ಟ್ ಕ್ಲಾಸ್ ರೂಮ್ ಮತ್ತು ಸುಸಜ್ಜಿತ ಗಣಕಯಂತ್ರ ಪ್ರಯೋಗಾಲಯವನ್ನು ಕಾಲೇಜು ಹೊಂದಿದೆ. ಜೊತೆಗೆ ಡಿಜಿಟಲ್ ಗ್ರಂಥಾಲಯ, ಬುಕ್ ಬ್ಯಾಂಕ್ ಸೌಲಭ್ಯವಿದೆ. ಪರಿಸರ ಸ್ನೇಹಿ ವಾತಾರವಣವಿರುವ ಈ ಕಾಲೇಜಿನಲ್ಲಿ ಶುಲ್ಕ ವಿನಾಯಿತಿಯ ಜೊತೆಗೆ ವಿದ್ಯಾಶ್ರೀ, ಸಂಚಿ ಹೊನ್ನಮ್ಮ ಹಾಗೂ ಹಲವು ವಿದ್ಯಾರ್ಥಿವೇತನಗಳ ಸೌಲಭ್ಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹ ತರಬೇತಿ ನೀಡಲಾಗುತ್ತದೆ.

ಪದವಿ ಹೊಂದಲು ಬಯಸುವ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದೆಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ವಿಶ್ವಾಸ್ ವೈದ್ಯ ಮತ್ತು ಕಾಲೇಜಿನ ಪ್ರಾಂಶುಪಾಲ ಮಾರುತಿ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9538167386, 9480586253 ಸಂಖ್ಯೆಗಳಿಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-21-378569110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.