ಸವದತ್ತಿ: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಸವದತ್ತಿ, ರಾಮಾಪೂರ ಸೈಟ್, ಮುನವಳ್ಳಿ, ಬೆನಕಟ್ಟಿ, ಹಿರೇಬೂದನೂರ ಮತ್ತು ಬಾಲಕಿಯರ ವಿದ್ಯಾಥಿ ನಿಲಯ ಸವದತ್ತಿ ಇಲ್ಲಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾರಣ 5ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವಿದ್ಯಾರ್ಥಿ / ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swdhmis.karnataka.gov.in ಲಿಂಕ್ ಬಳಸಿ ಆನ್ಲೈನ್ದಲ್ಲಿ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿಯ ಪ್ರತಿಯನ್ನು ಪ್ರಿಂಟ್ ಪಡೆದು ಆನ್ಲೈನ್ದಲ್ಲಿ ಸಲ್ಲಿಸಿದ ಎಲ್ಲ ದಾಖಲಾತಿಗಳೊಂದಿಗೆ ಭೌತಿಕ ಅರ್ಜಿಯನ್ನು ಸಂಬಂಧಿಸಿದ ನಿಲಯ ಮೇಲ್ವಿಚಾರಕರಿಗೆ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-921433358

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.