ಎಸ್‌ಬಿಐಎಫ್ ಆಶಾ ಸ್ಕಾಲರ್‌ಷಿಪ್

ಎಸ್‌ಬಿಐಎಫ್ ಆಶಾ ಸ್ಕಾಲರ್‌ಷಿಪ್ ಯೋಜನೆಯು ಎಸ್‌ಬಿಐ ಫೌಂಡೇಷನ್‌ನ ಉಪಕ್ರಮ. ಕಡಿಮೆ ಆದಾಯ ಇರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲಿದೆ.

l→ಅರ್ಹತೆ: 6 ರಿಂದ 12ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳು, ಎನ್‌ಐಆರ್‌ಎಫ್ ವಿಶ್ವವಿದ್ಯಾಲಯಗಳು/ಕಾಲೇಜುಗಳ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಐಐಟಿಗಳ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಐಐಎಂಗಳ ಎಂಬಿಎ/ಪಿಜಿಡಿಎಂ ಕೋರ್ಸ್‌ಗಳಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ 75ರಷ್ಟು ಅಂಕಗಳನ್ನು ಗಳಿಸಿರಬೇಕು.

ಕುಟುಂಬದ ಒಟ್ಟು ವಾರ್ಷಿಕ ಆದಾಯ₹ 6 ಲಕ್ಷದವರೆಗೆ ಇರಬೇಕು (6-12ನೇ ತರಗತಿಯ ವಿದ್ಯಾರ್ಥಿಗಳಾದರೆ ₹ 3 ಲಕ್ಷದವರೆಗೆ).

l→ಆರ್ಥಿಕ ಸಹಾಯ: 6 ರಿಂದ 12ನೇ ತರಗತಿಯವರೆಗೆ: ₹ 15,000,

l→ಯುಜಿ ವಿದ್ಯಾರ್ಥಿಗಳು: ₹ 50,000

l→ಪಿಜಿ ವಿದ್ಯಾರ್ಥಿಗಳು: ₹ 70,000

l→ಐಐಟಿಗಳ ಯುಜಿ ವಿದ್ಯಾರ್ಥಿಗಳು:
₹ 2,00,000

l→ಐಐಎಂಗಳ ಎಂಬಿಎ ವಿದ್ಯಾರ್ಥಿಗಳು:
₹ 7,50,000

l→ಅರ್ಜಿ ಸಲ್ಲಿಸಲು ಕೊನೆ ದಿನ: 01-10-2024

l→ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ. Short Url: www.b4s.in/praja/SBIFS7

ರಿಲಾಯನ್ಸ್ ಫೌಂಡೇಷನ್

ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಕನಸನ್ನು ಈಡೇರಿಸಿಕೊಳ್ಳಲು ರಿಲಾಯನ್ಸ್ ಫೌಂಡೇಶನ್ ನೀಡುವ ಅಂಡರ್‌ಗ್ರಾಜುಯೇಟ್ ಸ್ಕಾಲರ್‌ಷಿಪ್ ಒಂದು ಅವಕಾಶ.

l→ಅರ್ಹತೆ: ಯಾವುದೇ ವಿಷಯಕ್ಕೆ ಸಂಬಂಧಪಟ್ಟ ಪದವಿ ಕೋರ್ಸ್‌ನ ಮೊದಲ ವರ್ಷಕ್ಕೆ ದಾಖಲಾಗಿರಬೇಕು. 12ನೇ ತರಗತಿಯಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ₹ 15,00,000ವರೆಗೆ ಇರಬೇಕು. ಕುಟುಂಬದ ಆದಾಯ ₹ 2,50,000ಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಭಾರತದಲ್ಲಿ ವಾಸವಿರುವಂತಹ ನಾಗರಿಕರಿಗೆ ಲಭ್ಯವಿರುತ್ತದೆ. ಸಾಮರ್ಥ್ಯ ಪರೀಕ್ಷೆಯು ಕಡ್ಡಾಯವಾಗಿದೆ.

l→ಆರ್ಥಿಕ ಸಹಾಯ: ಪದವಿಯ ಅವಧಿಯಲ್ಲಿ ₹ 2,00,000

l→ಅರ್ಜಿ ಸಲ್ಲಿಸಲು ಕೊನೆ ದಿನ: 06-10-2024

l→ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

l→ಹೆಚ್ಚಿನ ಮಾಹಿತಿಗೆ: Short Url:www.b4s.in/praja/RFS11

ಆಲ್ಸ್ಟಮ್ ಇಂಡಿಯಾ

ಆಲ್ಸ್ಟಮ್ ಇಂಡಿಯಾವು ಉನ್ನತ ಶಿಕ್ಷಣ ಪಡೆಯಲು ಹಂಬಲಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ರೂಪಿಸಿದ ಸ್ಕಾಲರ್‌ಷಿಪ್.

ಅರ್ಹತೆ: ಸ್ಟೆಮ್ ಕೋರ್ಸ್‌ಗಳಲ್ಲಿ ಯಾವುದೇ ವರ್ಷದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹಿಂದಿನ ಶೈಕ್ಷಣಿಕ ವರ್ಷ / ಸೆಮಿಸ್ಟರ್‌ನಲ್ಲಿ ಕನಿಷ್ಠ ಶೇ 60ರಷ್ಟು ಅಂಕಗಳನ್ನು ಗಳಿಸಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 6,00,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು.

l→ಆರ್ಥಿಕ ಸಹಾಯ: ₹ 75,000ದ ವರೆಗೆ (ಒಂದು-ಬಾರಿ)

l→ಅರ್ಜಿ ಸಲ್ಲಿಸಲು ಕೊನೆ ದಿನ: 30-09-2024

l ಹೆಚ್ಚಿನ ಮಾಹಿತಿಗೆ: Short Url: www.b4s.in/praja/AISDG7

ಲೆಗ್ರಾಂಡ್ ಎಂಪವರಿಂಗ್ ಸ್ಕಾಲರ್‌ಷಿಪ್

ಭಾರತದಾದ್ಯಂತ ಬಿ.ಟೆಕ್, ಬಿ.ಇ, ಬಿ.ಆರ್ಕ್ ಅಥವಾ ಇತರ ಹಣಕಾಸು ಅಥವಾ ವಿಜ್ಞಾನದಲ್ಲಿ (ಉದಾಹರಣೆಗೆ ಬಿ.ಎಸ್‌ಸಿ, ಬಿ.ಕಾಂ., ಬಿಬಿಎ ಇತ್ಯಾದಿ) ಪದವಿಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಬೆಂಬಲಿಸಲು ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಅರ್ಹತೆ: ಪದವಿ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು. ಅರ್ಜಿದಾರರು 2023–24ನೇ ಸಾಲಿನಲ್ಲಿ 12ನೇ ತರಗತಿ ಉತ್ತೀರ್ಣರಾಗಿರಬೇಕು.ಕನಿಷ್ಠ ಶೇ 70 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು. ಪ್ರತಿಭಾನ್ವಿತ ಹುಡುಗಿಯರು, ಅಂಗವಿಕಲ ಹುಡುಗಿಯರು, ಎಲ್‌ಜಿಬಿಟಿಕ್ಯೂ+ ವಿದ್ಯಾರ್ಥಿಗಳು, ಕೋವಿಡ್ ಪೀಡಿತ ವಿದ್ಯಾರ್ಥಿಗಳು ಮತ್ತು ಒಬ್ಬರೇ ಪೋಷಕರಿರುವ ಅಥವಾ ಅನಾಥ ವಿದ್ಯಾರ್ಥಿಗಳಿಗೆ ಆದ್ಯತೆ.

ವಿಶೇಷ ವರ್ಗದ* ವಿದ್ಯಾರ್ಥಿಗಳು 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಶೇ 60 ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹ 5,00,000ಕ್ಕಿಂತ ಕಡಿಮೆಯಿರಬೇಕು.

l→ಆರ್ಥಿಕ ನೆರವು: ಶೇ 60ರಷ್ಟು ಕೋರ್ಸ್ ಶುಲ್ಕ ಪಾವತಿ. ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಕೋರ್ಸ್ ಪೂರ್ಣಗೊಳ್ಳುವವರೆಗೆ ವರ್ಷಕ್ಕೆ ಶೇ 80ರಷ್ಟು ಶುಲ್ಕ ನೀಡಲಾಗುತ್ತದೆ.

l→ಅರ್ಜಿ ಸಲ್ಲಿಸಲು ಕೊನೆ ದಿನ: 05-09-2024

l→ಹೆಚ್ಚಿನ ಮಾಹಿತಿಗೆ: Short Url: www.b4s.in/praja/LFLS9

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.