ಪ್ರವರ್ಗ: ಪ್ರತಿಭೆ ಆಧಾರಿತ
ವಿದ್ಯಾರ್ಥಿ ವೇತನ: ಎಂ.ಎಸ್ಸಿ ವಿದ್ಯಾರ್ಥಿ ವೇತನ ಕಾರ್ಯಕ್ರಮ– 2019
ವಿವರ: ಲಂಡನ್ನಿನ ಮರೈನ್ ಸ್ಟಿವರ್ಡ್‌ಶಿಪ್ ಕೌನ್ಸಿಲ್ (ಎಂ.ಎಸ್.ಸಿ) ಮೀನುಗಾರಿಕೆಯ ವಿಜ್ಞಾನ ಮತ್ತು ನಿರ್ವಹಣಾ ವಿಷಯಗಳನ್ನು ಓದುತ್ತಿರುವ ಐವರು ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡುತ್ತದೆ.
ಅರ್ಹತೆ: ಭಾರತದಲ್ಲಿ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬಹುದು.
ಆರ್ಥಿಕ ನೆರವು ಮತ್ತು ಸೌಲಭ್ಯ: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ವೆಚ್ಚ ಮತ್ತು ಸಂಶೋಧನಾ ಚಟುವಟಿಕೆಗಾಗಿ ₹ 3,64,000 (4,000 ಪೌಂಡ್) ನೆರವು ದೊರೆಯಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಏಪ್ರಿಲ್ 7
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ
ಮಾಹಿತಿಗೆ: http://www.b4s.in/praja/MSR3

ಪ್ರವರ್ಗ: ಪ್ರತಿಭೆ ಆಧಾರಿತ
ವಿದ್ಯಾರ್ಥಿ ವೇತನ: ಇನ್‌ಲ್ಯಾಕ್ಸ್ ವಿದ್ಯಾರ್ಥಿ ವೇತನ– 2019
ವಿವರ: ಅಮೆರಿಕ, ಯು.ಕೆ ಸೇರಿದಂತೆ ಯುರೋಪ್‌ನ ವಿವಿಧ ದೇಶಗಳಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್‌ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಇನ್‌ಲ್ಯಾಕ್ಸ್ ಶಿವದಾಸನಿ ಫೌಂಡೇಷನ್ ವಿದ್ಯಾರ್ಥಿ ವೇತನ ನೀಡಲಿದೆ. ವಿದ್ಯಾರ್ಥಿಗಳ ಬೋಧನಾ ಶುಲ್ಕ, ವಸತಿ ಮತ್ತು ಸಾರಿಗೆ ವೆಚ್ಚವನ್ನು ಆಧರಿಸಿ ವಿದ್ಯಾರ್ಥಿ ವೇತನ ದೊರೆಯಲಿದೆ.

ಅರ್ಹತೆ: ಉನ್ನತ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಕ್ಕೆ ಅನುಮತಿ ದೊರೆತಿರುವ ಭಾರತೀಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ವಯೋಮಿತಿ 30 ಮೀರಿರಬಾರದು.

ಆರ್ಥಿಕ ನೆರವು ಮತ್ತು ಸೌಲಭ್ಯ: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಕೋರ್ಸ್‌ನ ಸಂಪೂರ್ಣ ಬೋಧನಾ ಶುಲ್ಕ, ಸಾರಿಗೆ, ವಸತಿ ವೆಚ್ಚ ಒಳಗೊಂಡಂತೆ ₹ 6.90 ಲಕ್ಷ (1 ಲಕ್ಷ ಅಮೆರಿಕನ್ ಡಾಲರ್) ವಿದ್ಯಾರ್ಥಿ ವೇತನ ದೊರೆಯಲಿದೆ.

ಕೊನೆಯ ದಿನ: 2019ರ ಏಪ್ರಿಲ್ 15

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಮಾಹಿತಿಗೆ: http://www.b4s.in/praja/IS71

ಕೃಪೆ: www.buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.