ಐಐಟಿ ಇಂದೋರ್ನ ಸಿವಿಲ್ ಎಂಜಿನಿಯರಿಂಗ್ ಜೂನಿಯರ್ ರಿಸರ್ಚ್ ಫೆಲೋಶಿಪ್

ವಿವರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಇಂದೋರ್ ಡಿಸಿಪ್ಲೀನ್ ಆಫ್ ಸಿವಿಲ್ ಎಂಜಿನಿಯರಿಂಗ್ ಜೂನಿಯರ್ ರಿಸರ್ಚ್ ಫೆಲೋಶಿಪ್ 2021ಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಬಿಇ, ಎಂಟೆಕ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ನೆಟ್ ಅಥವಾ ಗೇಟ್ ಅರ್ಹತೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಆರ್ಥಿಕ ನೆರವು: ತಿಂಗಳಿಗೆ ₹ 25,000 ಭತ್ಯೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 28, 2021

ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/ICE5

ಎಬಿವಿ–ಐಐಐಟಿಎಂ ಗ್ವಾಲಿಯರ್ ಡಿಎಸ್ಟಿ–ಎಸ್ಇಆರ್ಬಿ ಜೂನಿಯರ್ ರಿಸರ್ಚ್ ಫೆಲೊಶಿಪ್ 2021

ವಿವರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಗ್ವಾಲಿಯರ್, ಇಂಡಿಯಾ ಫಾರ್ ಎಬಿವಿ–ಐಐಐಟಿಎಂ ಗ್ವಾಲಿಯರ್ ಅವರು ಡಿಎಸ್ಟಿ–ಎಸ್ಇಆರ್ಬಿ ಜೂನಿಯರ್ ರಿಸರ್ಚ್ ಫೆಲೊಶಿಪ್ 2021 ಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಇಸಿ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್), ಸಿಎಸ್ಇ (ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಎಂಜಿನಿಯರಿಂಗ್), ಐಟಿ (ಇನ್ಫಾರ್ಮೇಷನ್ ಟೆಕ್ನಾಲಜಿ) ಯಲ್ಲಿ ಎಂಟೆಕ್, ಎಂಎಸ್, ಎಂಇ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆರ್ಥಿಕ ಸಹಾಯ: ವೈದ್ಯಕೀಯ ವೆಚ್ಚವನ್ನೂ ಸೇರಿಸಿ, ತಿಂಗಳಿಗೆ ₹ 28,000 ವರೆಗೂ ಭತ್ಯೆ ಸಿಗಲಿದೆ.

ಹೆಚ್ಚಿನ ಮಾಹಿತಿ: www.b4s.in/praja/AGM7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.