ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ

Last Updated 20 ಜೂನ್ 2021, 19:30 IST
ಅಕ್ಷರ ಗಾತ್ರ

ಅಬ್ದುಲ್‌ ಕಲಾಂ ಟೆಕ್ನಾಲಜಿ ಇನೋವೇಷನ್‌ ನ್ಯಾಷನಲ್‌ ಫೆಲೋಶಿಪ್‌ 2021–22

ವಿವರ: ಇಂಡಿಯನ್‌ ನ್ಯಾಷನಲ್‌ ಅಕಾಡೆಮಿ ಆಫ್‌ ಎಂಜಿನಿಯರಿಂಗ್‌ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಸರ್ಕಾರಿ ಸಂಸ್ಥೆಯಲ್ಲಿ ಎಂಜಿನಿಯರಿಂಗ್‌ ಮುಗಿಸಿರಬೇಕು. ಕನಿಷ್ಠ ಪದವಿ ಮುಗಿಸಿರಬೇಕು. ಕನಿಷ್ಠ 5 ವರ್ಷ ಕೆಲಸದಲ್ಲಿ ಸೇವೆ ಸಲ್ಲಿಸಿರಬೇಕು. ಇದುವರೆಗೆ ಯಾವುದೇ ಫೆಲೋಶಿಪ್‌ ಅನ್ನು ಪಡೆದಿರಬಾರದು.

ಆರ್ಥಿಕ ಸಹಾಯ: ತಿಂಗಳಿಗೆ ₹ 25 ಸಾವಿರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್‌, 2021

ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/AKT6

***

ಕೀಪ್‌ ಇಂಡಿಯಾ ಸ್ಮೈಲಿಂಗ್‌ ಫೌಂಡೇಷನ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಂ

ವಿವರ: ಕೋಲ್ಗೇಟ್‌–ಪಾಮೋಲಿವ್‌ ಸಂಸ್ಥೆಯು ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ:2020ರಲ್ಲಿ 10ನೇ ತರಗತಿಯಲ್ಲಿ ಕನಿಷ್ಠ ಶೇ 75 ಅಂಕಗಳು ಮತ್ತು ಪಿಯುಸಿಯಲ್ಲಿ ಶೇ 60ರಷ್ಟು ಅಂಕಗಳನ್ನು ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯವು ₹ 5 ಲಕ್ಷಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ಸಹಾಯ: ಮೂರು ವರ್ಷಗಳವರೆಗೆ ವರ್ಷಕ್ಕೆ ₹ 30 ಸಾವಿರ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 30 ಜೂನ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/KISSP01

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT