ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಎಸ್‍ಬಿ‍ಐ ಯೂತ್ ಫಾರ್ ಇಂಡಿಯಾ ಫೆಲೋಶಿಪ್ 2022

Last Updated 10 ಏಪ್ರಿಲ್ 2022, 19:30 IST
ಅಕ್ಷರ ಗಾತ್ರ

ಎಸ್‍ಬಿ‍ಐ ಯೂತ್ ಫಾರ್ ಇಂಡಿಯಾ ಫೆಲೋಶಿಪ್ 2022

ವಿವರ: ಎಸ್‍ಬಿ‍ಐ ಯೂತ್ ಫಾರ್ ಇಂಡಿಯಾ ಫೆಲೋಶಿಪ್ 2022, ಪದವಿ ಮುಗಿಸಿದವರಿಗೆ ವಿವಿಧ ಎನ್‌ಜಿಒಗಳ ಸಹಭಾಗಿತ್ವದಲ್ಲಿ ನೀಡುವ ವಿದ್ಯಾರ್ಥಿವೇತನವಾಗಿದೆ.

‌ಅರ್ಹತೆ: ಪದವಿ ಮುಗಿಸಿದ 21 ರಿಂದ 32 ವರ್ಷದ ಒಳಗಿನ ಭಾರತೀಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರು.

ಆರ್ಥಿಕ ನೆರವು: ₹50,000 ರದವರೆಗೆ ಹಾಗೂ ಇತರ ಪ್ರಯೋಜನಗಳು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 30, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/YFI7‌


ಶಾಲಾ ಮಕ್ಕಳಿಗೆ ಸಿಎಸ್‌ಐಆರ್‌ ಇನ್ನೊವೇಷನ್‌ ಅವಾರ್ಡ್‌ 2021

ವಿವರ: 18 ವರ್ಷ ಒಳಗಿನವರಿಗಾಗಿ ಕೌನ್ಸಿಲ್‌ ಆಫ್‌ ಸೈಂಟಿಫಿಕ್‌ ಆ್ಯಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌ ಸಂಸ್ಥೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: 18 ವರ್ಷಕ್ಕಿಂತ ಕಡಿಮೆ ವಯಸ್ಸಿವ ವಿದ್ಯಾರ್ಥಿ ಅಥವಾ ವಿದ್ಯಾರ್ಥಿಗಳ ಗುಂಪು ಅರ್ಜಿಗಳನ್ನು ಸಲ್ಲಿಸಬಹುದು.

ಒಮ್ಮೆ ಒಬ್ಬರಿಗೆ ಅಥವಾ ಒಂದು ಗುಂಪಿಗೆ ಮಾತ್ರ ಅವಕಾಶ.

ಆರ್ಥಿಕ ಸಹಾಯ: ₹ 1 ಲಕ್ಷದವರೆಗೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಏಪ್ರಿಲ್‌, 2022

ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ

ವಿಳಾಸ: ಹೆಡ್‌, ಸಿಎಸ್‌ಐಆರ್‌ ಇನ್ನೊವೇಷನ್‌ ಪ್ರೊಟೆಕ್ಷನ್‌ ಯೂನಿಟ್‌, ಎಸ್‌ಐಎಸ್‌ಸಿಎಐಆರ್‌ ಬಿಲ್ಡಿಂಗ್‌, 3 ಪ್ಲೋರ್‌, 14 ಸತ್‌ಸಂಗ್‌ ವಿಹಾರ್‌ ಮಾರ್ಗ್‌, ನವದೆಹಲಿ– 110067

ಹೆಚ್ಚಿನ ವಿವರಗಳಿಗೆ: www.b4s.in/praja/ASC5

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT