ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಗೇಟ್‌ ಮತ್ತು ಎನ್‌ಇಟಿ: ವಿದ್ಯಾರ್ಥಿ ವೇತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐಐಟಿ ಬಿಎಚ್‌ಯು ವಾರಾಣಸಿ ಡಿಪಾರ್ಟ್‌ಮೆಂಟ್‌ ಆಫ್‌ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಜೂನಿಯರ್‌ ರೀಸರ್ಚ್‌ ಫೆಲೋಶಿಪ್‌ 2021

ವಿವರ: ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ನಲ್ಲಿ ಎಂಇ, ಎಂಟೆಕ್‌ ಪೂರೈಸಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಅಭ್ಯರ್ಥಿಗಳ ವಯಸ್ಸು 28 ಮೀರಿರಬಾರದು. ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು. ಗೇಟ್‌ ಮತ್ತು ಎನ್‌ಇಟಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿಬೇಕು.

ಆರ್ಥಿಕ ಸಹಾಯ: ₹ 35 ಸಾವಿರ ಮತ್ತು ಎಚ್‌ಆರ್‌ಎ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 8 ಆಗಸ್ಟ್‌, 2021

 ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್‌ ಮುಖಾಂತರ ಮಾತ್ರ

 ಹೆಚ್ಚಿನ ಮಾಹಿತಿಗೆ: www.b4s.in/praja/IBVE0

ಜನರಲ್‌ ಕೆಟಗರಿ ವಿದ್ಯಾರ್ಥಿಗಳಿಗೆ ಒಎನ್‌ಜಿಸಿ ಸ್ಕಾಲರ್‌ಶಿಪ್‌ 2021

 ವಿವರ: ಮೊದಲ ವರ್ಷದ ಎಂಜಿನಿಯರಿಂಗ್‌, ಎಂಬಿಬಿಎಸ್‌, ಎಂಬಿಎ ಮತ್ತು ಜಿಯೊಫಿಸಿಕ್ಸ್‌, ಜಿಯೋಲಜಿಯಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಕುಟುಂಬದ ವಾರ್ಷಿಕ ಆದಾಯವು ₹2 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಿಂದಿನ ಪದವಿಗಳಲ್ಲಿ ಶೇ 60ರಷ್ಟು ಅಂಕ ಗಳಿಸಿರಬೇಕು.

 ಆರ್ಥಿಕ ಸಹಾಯ: ವರ್ಷಕ್ಕೆ ₹48 ಸಾವಿರ

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಆಗಸ್ಟ್‌, 2021

 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅಥವಾ ಅಂಚೆ ಮೂಲಕ

 ಹೆಚ್ಚಿನ ಮಾಹಿತಿಗೆ: www.b4s.in/praja/OSB8

ಕೃಪೆ:buddy4study.com

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು