ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ಐಐಎಂ ಅಹಮದಾಬಾದ್‌ ರಿಸರ್ಚ್‌ ಅಸಿಸ್ಟೆಂಟ್‌ಶಿಪ್‌ 2021

Last Updated 28 ಫೆಬ್ರುವರಿ 2021, 19:30 IST
ಅಕ್ಷರ ಗಾತ್ರ

ಐಐಎಂ ಅಹಮದಾಬಾದ್‌ ರಿಸರ್ಚ್‌ ಅಸಿಸ್ಟೆಂಟ್‌ಶಿಪ್‌ 2021

ವಿವರ: ಎಂ.ಎ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಅಹಮದಾಬಾದ್‌ ಅಸಿಸ್ಟೆಂಟ್‌ಶಿಪ್‌ಗೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಎಂ.ಎ ಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೊತೆಗೆ ಎಂಬಿಎ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್‌ ಮಾಡಿರಬೇಕು.

ಆರ್ಥಿಕ ಸಹಾಯ: ತಿಂಗಳಿಗೆ ₹ 40 ಸಾವಿರದವರೆಗೆ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 8, 2021

ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್‌

ಹೆಚ್ಚಿನ ಮಾಹಿತಿಗೆ: www.b4s.in/praja/MRA7

ಎಸ್‌ಇಆರ್‌ಬಿ ಕೋರ್‌ ರಿಸರ್ಚ್‌ ಗ್ರಾಂಟ್‌ 2021

ವಿವರ: ಯುವ ವಿಜ್ಞಾನಿಗಳಿಂದ ದಿ ಸೈನ್ಸ್‌ ಅಂಡ್‌ ಎಂಜಿನಿಯರಿಂಗ್‌ ರಿಸರ್ಚ್‌ ಬೋರ್ಡ್‌ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಗುರುತಿಸಲ್ಪಟ್ಟ ಅಕಾಡೆಮಿಯಿಂದ ಅಥವಾ ಭಾರತದ ಯಾವುದೇ ರಾಷ್ಟ್ರೀಯ ಪ್ರಯೋಗಾಲಯದಿಂದ ಸಂಶೋಧಕ/ಸಂಶೋಧಕಿ ಸ್ಥಾನವನ್ನು ಹೊಂದಿರಬೇಕು. ವಿಜ್ಞಾನ, ಗಣಿತ, ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪಡೆದಿರಬೇಕು.

ಆರ್ಥಿಕ ಸಹಾಯ: ಕೋರ್ ರಿಸರ್ಚ್‌ ನೆರವು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 8, 2021

ಅರ್ಜಿ ಸಲ್ಲಿಕೆ ವಿಧಾನ: ಅರ್ಜಿ ಮೂಲಕ ಮಾತ್ರ

ಹೆಚ್ಚಿನ ವಿವರ: www.b4s.in/praja/RBC7

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT