ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ಭಲೋಡಿಯಾ-ಖೇತನ್ ಸಮ್ಮರ್ ರಿಸರ್ಚ್ ಎಕ್ಸಲೆನ್ಸ್ ಅವಾರ್ಡ್ 2024

Published 18 ಫೆಬ್ರುವರಿ 2024, 23:30 IST
Last Updated 18 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ವಿವರ: ಐ.ಐ.ಟಿ. ಗಾಂಧಿನಗರದಲ್ಲಿ ಸಮ್ಮರ್ ರಿಸರ್ಚ್ ಇಂಟರ್ನ್‌ಶಿಪ್ ಪ್ರೋಗ್ರಾಂ (ಎಸ್‌.ಆರ್‌.ಐ.ಪಿ.) (SRIP) ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ನಡೆಸಿದ ಅತ್ಯುತ್ತಮ ಸಂಶೋಧನೆಗಳನ್ನು ಗೌರವಿಸಲು ಮತ್ತು ಗುರುತಿಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೀಡುವ ಅವಕಾಶವೇ ಭಲೋಡಿಯಾ-ಖೇತನ್ ಸಮ್ಮರ್ ರಿಸರ್ಚ್ ಎಕ್ಸಲೆನ್ಸ್ ಅವಾರ್ಡ್ 2024.

ಅರ್ಹತೆ: ಐ.ಐ.ಟಿಯ ಅಧ್ಯಾಪಕರ ಮಾರ್ಗದರ್ಶಿಗಳ ಮೌಲ್ಯಮಾಪನದ ಅಡಿಯಲ್ಲಿ ಸಮ್ಮರ್ ರಿಸರ್ಚ್ ಇಂಟರ್ನ್‌ಶಿಪ್ ಪ್ರೋಗ್ರಾಂ (ಎಸ್‌.ಆರ್‌.ಐ.ಪಿ.) (SRIP) ಅನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.

ಆರ್ಥಿಕ ಸಹಾಯ: ₹50,000 ಪ್ರಶಸ್ತಿ (ಒಂದು ಬಾರಿ)

ಅರ್ಜಿ ಸಲ್ಲಿಸಲು ಕೊನೆ ದಿನ: 05-03-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: www.b4s.in/praja/BKSA1

ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಶನ್

ವಿವರ: ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಶನ್ (ಎನ್‌.ಎ.ಸಿ.ಒ) ಇಂಟರ್ನ್‌ಶಿಪ್ ಪ್ರೋಗ್ರಾಮ್ 2024

ಪದವಿ ಕೋರ್ಸ್‌, ಪದವಿ ಪೂರ್ವ, ಸ್ನಾತಕೋತ್ತರ, ಎಂ.ಫಿಲ್‌ ಮತ್ತು ಪಿಎಚ್‌.ಡಿ ಪೂರೈಸಿದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಅರ್ಹತೆ: ಭಾರತೀಯ ಪ್ರಜೆಗಳಿಗೆ ಮುಕ್ತವಾಗಿದೆ.

ಆರ್ಥಿಕ ಸಹಾಯ: ₹ 8,000 ಮಾಸಿಕ ಸ್ಟೈಫಂಡ್ ಮತ್ತು ಪ್ರಮಾಣಪತ್ರ

ಅರ್ಜಿ ಸಲ್ಲಿಸಲು ಕೊನೆ ದಿನ: ವರ್ಷಪೂರ್ತಿ

ಹೆಚ್ಚಿನ ವಿವರಗಳಿಗೆ: www.b4s.in/praja/NACO1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT