ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಮೈರೇ ಅಸೆಟ್ ಫೌಂಡೇಷನ್‌

Published 9 ಜೂನ್ 2024, 22:02 IST
Last Updated 9 ಜೂನ್ 2024, 22:02 IST
ಅಕ್ಷರ ಗಾತ್ರ

ವಿವರ: ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೈರೇ ಅಸೆಟ್ ಫೌಂಡೇಷನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ಅರ್ಹತೆ: ಭಾರತದಾದ್ಯಂತ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಅರ್ಜಿದಾರರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹ 8,00,000 ಮೀರಬಾರದು.

ಆರ್ಥಿಕ ಸಹಾಯ: ₹ 50,000

ಅರ್ಜಿ ಸಲ್ಲಿಸಲು ಕೊನೆ ದಿನ: 26-06-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/MAFS1

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT