ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ನಿಕಾನ್ ಸ್ಕಾಲರ್‌ಶಿಪ್ ಪ್ರೋಗ್ರಾಂ 2022-23

Last Updated 13 ಮಾರ್ಚ್ 2022, 16:35 IST
ಅಕ್ಷರ ಗಾತ್ರ

ನಿಕಾನ್ ಸ್ಕಾಲರ್‌ಶಿಪ್ ಪ್ರೋಗ್ರಾಂ 2022-23

ವಿವರ: ನಿಕಾನ್‌ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಛಾಯಾಗ್ರಾಹಣ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: 3 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಛಾಯಾಗ್ರಹಣ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರು. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಕಡಿಮೆಯಿರಬೇಕು.

ಆರ್ಥಿಕ ನೆರವು: ₹ 1 ಲಕ್ಷದವರೆಗೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 31, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/NSP8

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT