ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಐಸಿಆರ್‌ಒ ಅಮೃತ್ ಇಂಟರ್ನ್‌ಶಿಪ್ 

Published 3 ಮಾರ್ಚ್ 2024, 21:56 IST
Last Updated 3 ಮಾರ್ಚ್ 2024, 21:56 IST
ಅಕ್ಷರ ಗಾತ್ರ

ಐಸಿಆರ್‌ಒ ಅಮೃತ್ ಇಂಟರ್ನ್‌ಶಿಪ್ ಪ್ರೋಗ್ರಾಂ 2024, 12 ನೇ ತರಗತಿ ಉತ್ತೀರ್ಣರಾಗಿರುವವರು, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಪದವೀಧರರು ಮತ್ತು ಡಿಪ್ಲೊಮಾ ಪದವೀಧರರಿಗಾಗಿ ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಇಂಡಿಯನ್ ಪೊಟ್ಯಾಶ್ ಲಿಮಿಟೆಡ್ (ಐಪಿಎಲ್) ಮತ್ತು ನ್ಯಾಷನಲ್ ಪ್ರೊಡಕ್ಟಿವಿಟಿ ಕೌನ್ಸಿಲ್ (ಎನ್‌ಪಿಸಿ)ನ ಜಂಟಿ ಉಪಕ್ರಮವಾಗಿದೆ.

ಅರ್ಹತೆ:  18-45 ವರ್ಷ ವಯಸ್ಸಿನೊಳಗಿನ ಭಾರತೀಯ ಪ್ರಜೆಗಳಿಗೆ ಮುಕ್ತವಾಗಿದೆ. ಅರ್ಜಿದಾರರು 12 ನೇ ತರಗತಿ ಉತ್ತೀರ್ಣರಾಗಿರುವವರು, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಪದವೀಧರರು ಅಥವಾ ಮಾನ್ಯವಾದ ಆಧಾರ್ ಕಾರ್ಡ್ ಹೊಂದಿರುವ ಡಿಪ್ಲೊಮಾ ಪದವೀಧರರಾಗಿರಬೇಕು.

ಆರ್ಥಿಕ ಸಹಾಯ:  ₹6,000ದ ಮಾಸಿಕ ಸ್ಟೈಪಂಡ್ ಮತ್ತು ಪೂರ್ಣಗೊಳಿಸಿದಕ್ಕಾಗಿ ಪ್ರಮಾಣಪತ್ರ.

ಅರ್ಜಿ ಸಲ್ಲಿಸಲು ಕೊನೆ ದಿನ: ವರ್ಷಪೂರ್ತಿ

ಅರ್ಜಿ ಸಲ್ಲಿಸುವ ವಿಧಾನ:  ಆನ್‌ಲೈನಲ್ಲಿ ಅರ್ಜಿ ಹಾಕಿ.

ಮಾಹಿತಿಗೆ:  Short Url: www.b4s.in/praja/ICRA1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT