ಇಂಟರ್ನ್ಯಾಶನಲ್ ಡೇ ಆಫ್ ಯೋಗ ಜಿಂಗಲ್ ಕಾಂಟೆಸ್ಟ್ 2022

ವಿವರ: ಇಂಟರ್ನ್ಯಾಶನಲ್ ಡೇ ಆಫ್ ಯೋಗ ಜಿಂಗಲ್ ಕಾಂಟೆಸ್ಟ್ 2022, 18 ವರ್ಷ ಮೇಲ್ಪಟ್ಟ ಭಾರತೀಯ ವಿದ್ಯಾರ್ಥಿಗಳಿಗೆ ಇರುವ ಸ್ಪರ್ಧೆಯಾಗಿದೆ. ಎಲ್ಲಾ ವಯಸ್ಸಿನ ಜನರಲ್ಲಿ ಯೋಗದ ಜಾಗೃತಿ ಮತ್ತು ಅಳವಡಿಕೆಗೆ ಚಾಲನೆ ನೀಡಲು ಭಾರತ ಸರ್ಕಾರದ ಆಯುಷ್ ಸಚಿವಾಲಯ (ಎಂಓಎ) ಈ ಸ್ಪರ್ಧೆಯನ್ನು ಆಯೋಜಿಸಿದೆ.

ಅರ್ಹತೆ: ಕನಿಷ್ಠ 18 ವರ್ಷ ವಯಸ್ಸಿನ ಅಭ್ಯರ್ಥಿಗಳಿಗೆ ಮುಕ್ತವಾಗಿದೆ.

ಆರ್ಥಿಕ ನೆರವು: ₹25,000 ನಗದು ಬಹುಮಾನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 21, 2022

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/IDJ7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.