ಶುಕ್ರವಾರ, ಡಿಸೆಂಬರ್ 3, 2021
26 °C

ನಿಕಾನ್ ವಿದ್ಯಾರ್ಥಿ ವೇತನ: ಅವಕಾಶ ವಂಚಿತ ವಿದ್ಯಾರ್ಥಿಗಳಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿಕಾನ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021–22

ವಿವರ: ಸಮಾಜದ ಅವಕಾಶ ವಂಚಿತ ವರ್ಗದ ವಿದ್ಯಾರ್ಥಿಗಳಿಂದ ನಿಕಾನ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ಮುಗಿದ ಛಾಯಾಗ್ರಹಣ ಕೋರ್ಸ್ ಮಾಡುತ್ತಿರುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಅರ್ಹತೆ: ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷ ಮೀರಿರಬಾರದು.

ಆರ್ಥಿಕ ಸಹಾಯ: ₹ 1 ಲಕ್ಷದವರೆಗೂ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

 ಹೆಚ್ಚಿನ ಮಾಹಿತಿಗೆ: www.b4s.in/praja/NSP5

ಕೋವಿಡ್‌ ಕ್ರೈಸಿಸ್‌ (ಜ್ಯೋತಿ ಪ್ರಕಾಶ್‌) ಸಪೋರ್ಟ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021

ವಿವರ: ಕೋವಿಡ್‌ ಕಾರಣದಿಂದಾಗಿ ಆರ್ಥಿಕವಾಗಿ ತೊಂದರೆಗೆ ಒಳಗಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಅರ್ಹತೆ: 1ನೇ ತರಗತಿಯಿಂದ ಪದವಿವರೆಗಿನ ಭಾರತೀಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 2020 ನಂತರದಿಂದ ಕೋವಿಡ್‌ನಿಂದ ಪೋಷಕರನ್ನು ಅಥವಾ ದುಡಿಯುವ ಜೀವವನ್ನು ಕಳೆದುಕೊಂಡಿದ್ದರೆ, ಉದ್ಯೋಗ ಕಳೆದುಕೊಂಡಿದ್ದರೆ ಅಂಥ ಕುಟುಂಬದ ಮಕ್ಕಳು ಅರ್ಜಿ ಸಲ್ಲಿಸಬಹುದು.

 ಆರ್ಥಿಕ ಸಹಾಯ: ವಾರ್ಷಿಕವಾಗಿ ₹ 30 ಸಾವಿರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/CCSP1

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು