ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ರಿಲಾಯನ್ಸ್ ಫೌಂಡೇಷನ್‌ನಿಂದ ನೆರವು

Published 10 ಡಿಸೆಂಬರ್ 2023, 22:17 IST
Last Updated 10 ಡಿಸೆಂಬರ್ 2023, 22:17 IST
ಅಕ್ಷರ ಗಾತ್ರ

ರಿಲಾಯನ್ಸ್ ಫೌಂಡೇಷನ್‌ನಿಂದ  ನೆರವು 

ವಿವರ:  ರಿಲಾಯನ್ಸ್ ಫೌಂಡೇಶನ್  ಡಿಜಿಟಲ್ ಆಗಿ ಯೋಚಿಸುವ ಭಾರತದ ಭವಿಷ್ಯದ ನಾಯಕರನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದಿದೆ.

ಅರ್ಹತೆ:  ಆರ್ಟಿಫಿಷಿಯಲ್ ಇಂಟೆಲಿಜೆನ್ಸ್. ಕೃತಕ ಬುದ್ಧಿಮತ್ತೆ, ಕಂಪ್ಯೂಟರ್‌ ವಿಜ್ಞಾನ,  ಗಣಿತ, ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌, ಕೆಮಿಕಲ್‌ ಎಂಜಿನಿಯರಿಂಗ್‌, ಮೆಕ್ಯಾನಿಕಲ್‌ ಎಂಜಿನಿಯರಿಂಗ್‌, ರಿನೀವೆಬಲ್‌ ಆ್ಯಂಡ್‌ ನ್ಯೂ ಎನರ್ಜಿ, ಮಟೀರಿಯಲ್‌ ಸೈನ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌, ಲೈಫ್‌ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ   ಸಿಜಿಪಿಎಯಲ್ಲಿ 7.5 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು  

ಆರ್ಥಿಕ ನೆರವು:  ಪದವಿಯ ಅವಧಿಯಲ್ಲಿ ₹ 6,00,000ದ ವರೆಗೆ
ಅರ್ಜಿ ಸಲ್ಲಿಸಲು ಕೊನೆ ದಿನ:  17-12-2023
ಅರ್ಜಿ ಸಲ್ಲಿಸುವ ವಿಧಾನ:  ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ:  Short Url: www.b4s.in/praja/RFS9

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT