ಕೋಲ್ಗೇಟ್- ಪಾಮೋಲಿವ್ (ಇಂಡಿಯಾ) ಲಿಮಿಟೆಡ್ನ ಒಂದು ಉಪಕ್ರಮ ಇದಾಗಿದೆ.

ಅರ್ಹತೆ: ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್– ಯಾವುದೇ ವರ್ಷ) ಅಥವಾ ಮಾಸ್ಟರ್ ಆಫ್ ಡೆಂಟಲ್ ಸರ್ಜರಿ (ಎಂಡಿಎಸ್) ಕೋರ್ಸ್ಗಳಿಗೆ ದಾಖಲಾಗಿರುವ ಭಾರತೀಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 12ನೇ ತರಗತಿಯಲ್ಲಿ ಕನಿಷ್ಠ ಶೇ 65ರಷ್ಟು ಅಂಕಗಳನ್ನು ಗಳಿಸಿರಬೇಕು. ಎಂಡಿಎಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವವರು ಬಿಡಿಎಸ್ನಲ್ಲಿ ಒಟ್ಟಾರೆ ಶೇ 60ಕ್ಕಿಂತ ಹೆಚ್ಚು ಅಂಕಗಳನ್ನು ಹೊಂದಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 8 ಲಕ್ಷ ಮೀರಿರಬಾರದು.

ಆರ್ಥಿಕ ನೆರವು: ₹ 75,000

ಅರ್ಜಿ ಸಲ್ಲಿಸಲು ಕೊನೇ ದಿನ: 09-11-2025

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್

ಮಾಹಿತಿಗೆ: Short Url: www.b4s.in/praja/CKISSP7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.