ಐಐಟಿ ಕಾನ್ಪುರ್ ಡಿಪಾರ್ಟ್ಮೆಂಟ್ ಆಫ್ ಮ್ಯಾಥ್ಮ್ಯಾಟಿಕ್ಸ್ ಆ್ಯಂಡ್ ಸ್ಟಾಟಿಸ್ಟಿಕ್ಸ್ ಜೂನಿಯರ್ ರಿಸರ್ಚ್ ಫೆಲೋಶಿಪ್ 2021

ವಿವರ: ಪಿಎಚ್ಡಿ/ ಎಂಎಸ್ಸಿ ಪದವಿ ಮುಗಿಸಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಗಣಿತದಲ್ಲಿ ಪಿಎಚ್ಡಿ ಮತ್ತು ಎಂಎಸ್ಸಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸಂಶೋಧನೆಯಲ್ಲಿ ಸ್ವಲ್ಪ ಮಟ್ಟಿನ ಅನುಭವವನ್ನು ಹೊಂದಿದವರೂ ಅರ್ಜಿ ಸಲ್ಲಿಸಬಹುದು.

ಆರ್ಥಿಕ ಸಹಾಯ: ತಿಂಗಳಿಗೆ ₹ 31 ಸಾವಿರ

ಕೊನೆಯ ದಿನಾಂಕ: 30 ಸೆಪ್ಟೆಂಬರ್, 2021

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/MSR4

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎ) ಚಂದ್ರಶೇಖರ್ ಪೋಸ್ಟ್ ಡಾಕ್ಟೊರಲ್ ಫೆಲೋಶಿಪ್ 2021

ವಿವರ: ಆಸ್ಟ್ರೋನಮಿ ಮತ್ತು ಆಸ್ಟ್ರೋಫಿಸಿಕ್ಸ್ ವಿಷಯಗಳಲ್ಲಿ ಹೆಚ್ಚು ಅಂಕ ಪಡೆದವರು, ಪಿಎಚ್ಡಿ ಮಾಡಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: 32 ವರ್ಷದೊಳಗಿನ ಪಿಎಚ್ಡಿ ಪದವಿ ಪಡೆದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆರ್ಥಿಕ ಸಹಾಯ: ₹ 80 ಸಾವಿರದವರೆಗೆ ಜೊತೆಗೆ ಇತರ ಖರ್ಚಿಗೆ ₹ 2 ಲಕ್ಷ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್, 2021

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/ACD7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.