ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿವೇತನ: ಐಐಟಿ ಗಾಂಧಿನಗರ ಅರ್ಲಿ- ಕೆರಿಯರ್ ಫೆಲೋಶಿಪ್ 2021

Last Updated 23 ಮೇ 2021, 19:30 IST
ಅಕ್ಷರ ಗಾತ್ರ

ಐಐಟಿ ಗಾಂಧಿನಗರ ಅರ್ಲಿ- ಕೆರಿಯರ್ ಫೆಲೋಶಿಪ್ 2021

ವಿವರ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಡಾಕ್ಟರೇಟ್ ಪದವಿ ಪಡೆದವರಿಂದ ಅರ್ಲಿ-ಕೆರಿಯರ್ ಫೆಲೋಶಿಪ್ 2021 ಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಡಾಕ್ಟರೇಟ್ ಪದವಿ ಪಡೆದ ಅಭ್ಯರ್ಥಿಗಳು ಈ ಫೆಲೋಶಿಪ್‌ಗೆ ಅರ್ಹರು. ಅವರು ತಮ್ಮ ಡಾಕ್ಟರೇಟ್ ಪ್ರಬಂಧವನ್ನು ಸಲ್ಲಿಸಿರಬೇಕು.

ಆರ್ಥಿಕ ನೆರವು: ತಿಂಗಳಿಗೆ ₹ 1 ಲಕ್ಷ ಭತ್ಯೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 7, 2021

ಅರ್ಜಿ ಸಲ್ಲಿಕೆ ವಿಧಾನ: ಇಮೇಲ್‌ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/ECF2

ಎಸ್‌ಇಆರ್‌ಬಿ ನ್ಯಾಷನಲ್ ಪೋಸ್ಟ್ ಡಾಕ್ಟೋರಲ್ ಫೆಲೋಶಿಪ್ (ಎನ್-ಪಿಡಿಎಫ್) 2021

ವಿವರ: ವಿಜ್ಞಾನ ಮತ್ತು ಎಂಜಿನಿಯರಿಂಗ್ ಸಂಶೋಧನಾ ಮಂಡಳಿ (ಎಸ್‌ಇಆರ್‌ಬಿ) ಪೋಸ್ಟ್ ಡಾಕ್ಟೋರಲ್‌ ಫೆಲೋಶಿಪ್ 2021 ಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ನಾಗರಿಕರು ಈ ಫೆಲೋಶಿಪ್‌ಗೆ ಅರ್ಹರು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ, ಎಂಡಿ, ಎಂಎಸ್ ಪದವಿ ಪಡೆದಿರಬೇಕು.

ಆರ್ಥಿಕ ನೆರವು: ತಿಂಗಳಿಗೆ ₹ 55000 ಹಾಗೂ ಇತರ ಸವಲತ್ತುಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್‌ 2, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/NPF8

ಕೃಪೆ: www.b4s.in/praja/NPF8

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT