ಶುಕ್ರವಾರ, ಮೇ 14, 2021
27 °C

ವಿದ್ಯಾರ್ಥಿ ವೇತನ: ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ 2021

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐಐಟಿ ಖರಗ್‌ಪುರ ಸೆಂಟರ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌ ಅಂಡ್‌ ಎಂಜಿನಿಯರಿಂಗ್‌ ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ 2021

 ವಿವರ: ಐಐಟಿ ಖರಗ್‌ಪುರ ಬಿಟೆಕ್‌ ಪದವಿಧರರಿಂದ ಫೆಲೋಶಿಪ್‌ಗೆ ಅರ್ಜಿಗಳನ್ನು ಆಹ್ವಾನಿಸಿದೆ.

 ಅರ್ಹತೆ: 28 ವರ್ಷದ ಒಳಗಿನವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಟೆಕ್‌ ಪದವಿಯಲ್ಲಿ ಶೇ 80ರಷ್ಟು ಅಂಕ ಪಡೆದಿರಬೇಕು. ಗೇಟ್‌ ಮತ್ತು ಎನ್‌ಇಟಿ ಮುಗಿಸಿದವರಿಗೆ ಆದ್ಯತೆ.

 ಆರ್ಥಿಕ ಸಹಾಯ: ತಿಂಗಳಿಗೆ ₹ 31000

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 25 ಏಪ್ರಿಲ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಹೆಚ್ಚಿನ ಮಾಹಿತಿ: www.b4s.in/praja/SEF5

***

ಮೆಡಿಕಲ್‌ ಮತ್ತು ಎಂಜಿನಿಯರಿಂಗ್‌ ಓದಲು ಇಚ್ಛೆ ಇರುವ ವಿದ್ಯಾರ್ಥಿಗಳಿಗೆ ಡಾ. ಅಬ್ದುಲ್‌ ಕಲಾಮ್‌ ವಿದ್ಯಾರ್ಥಿ ವೇತನ

ವಿವರ: ಬಡಿ4ಸ್ಟಡಿ ಇಂಡಿಯಾ ಫೌಂಡೇಶನ್‌ ಅರ್ಜಿಯನ್ನು ಆಹ್ವಾನಿಸಿದೆ.

ಅರ್ಹತೆ: ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ತಯಾರಾಗುತ್ತಿರುವ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿಯಲ್ಲಿ ಶೇ 55ರಷ್ಟು ಅಂಕಗಳನ್ನು ಗಳಿಸಿರಬೇಕು. 2021ರಲ್ಲಿ ಪಿಯುಸಿ ಪರೀಕ್ಷೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹ 3 ಲಕ್ಷಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ಸಹಾಯ: ₹ 20,000

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 30 ಏಪ್ರಿಲ್‌, 2021‌

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

 ಹೆಚ್ಚಿನ ಮಾಹಿತಿಗೆ: www.b4s.in/praja/AKS2

ಕೃಪೆ: buddy4study.com

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.