ಕೋಟಕ್ ಶಿಕ್ಷಣ ನಿಧಿ

ವಿವರ: ಶಾಲೆ ಮತ್ತು ಕಾಲೇಜು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಕೋವಿಡ್ ಕಾರಣದಿಂದ ಕುಟುಂಬದಲ್ಲಿ ದುಡಿಯುವ ಜೀವವನ್ನು ಕಳೆದುಕೊಂಡಿದ್ದರೆ. 6ರಿಂದ 22 ವಯಸ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಆರ್ಥಿಕ ಸಹಾಯ: ನಿಯಮ ಮತ್ತು ಷರತ್ತುಗಳು ಅನ್ವಯ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/KSFA1

ಡಿಜಿಟಲ್ ಭಾರತಿ ಕೋವಿಡ್ ಸ್ಕಾಲರ್‌ಶಿಪ್ 2021–22

ವಿವರ: ಕೋವಿಡ್ ಕಾರಣದಿಂದ ಮುಂದಿನ ಓದಿಗೆ ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹತೆ: 1ರಿಂದ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 2020ರಿಂದ ಕೋವಿಡ್ ಕಾರಣದಿಂದ ಪೋಷಕರನ್ನು ಕಳೆದುಕೊಂಡಿರುವವರು ಅರ್ಜಿ ಸಲ್ಲಿಸಬಹುದು.

ಆರ್ಥಿಕ ಸಹಾಯ: ಲ್ಯಾಪ್‌ಟಾಪ್‌ಗಳು, ವೋಚರ್ಸ್‌ಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ನವೆಂಬರ್, 2021

ಹೆಚ್ಚಿನ ಮಾಹಿತಿಗೆ: www.b4s.in/praja/DBCS1

ಕೃಪೆ: buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.