ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ನಿಕಾನ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021–22

Last Updated 8 ಆಗಸ್ಟ್ 2021, 20:15 IST
ಅಕ್ಷರ ಗಾತ್ರ

ನಿಕಾನ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021–22

ವಿವರ: ಛಾಯಾಗ್ರಹಣದಲ್ಲಿ ಆಸಕ್ತಿ ಇರುವ ಪಿಯುಸಿ ಮುಗಿಸಿರುವವರಿಂದ ನಿಕಾನ್‌ ಪ್ರೈವೇಟ್‌ ಲಿಮಿಟೆಡ್‌ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಮೂರು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಛಾಯಾಗ್ರಹಣ ಕೋರ್ಸ್‌ ಇರಲಿದೆ. ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ಸಹಾಯ: ₹ 1 ಲಕ್ಷದವರೆಗೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ ಹೆಚ್ಚಿನ ಮಾಹಿತಿಗೆ: www.b4s.in/praja/NSP5

ಕೀಪ್‌ ಇಂಡಿಯಾ ಸ್ಮೈಲಿಂಗ್‌ ಫೌಂಡೇಶನ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌

ವಿವರ: 10ನೇ ತರಗತಿ ನಂತರದ ಮತ್ತು ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಂದ ಕೋಲ್ಗೇಟ್‌–ಪಾಮೋಲಿವ್‌ (ಇಂಡಿಯಾ) ಲಿಮಿಟೆಡ್‌ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಈ ವರ್ಷದ 10ನೇ ತರಗತಿಯಲ್ಲಿ ಶೇ 75 ರಷ್ಟು ಮತ್ತು ಪಿಯುಸಿಯಲ್ಲಿ ಶೇ 60ರಷ್ಟು ಅಂಕ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹ 5 ಲಕ್ಷ ಮೀರಿರಬಾರದು.

ಆರ್ಥಿಕ ಸಹಾಯ: ಮೂರು ವರ್ಷದವರೆಗೆ ವರ್ಷಕ್ಕೆ ₹30 ಸಾವಿರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/KISSP01

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT