ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ನೀತಿ ಇಂಟರನ್‌ಷಿಪ್‌ ಸ್ಕೀಮ್‌ 2023

Last Updated 9 ಏಪ್ರಿಲ್ 2023, 19:30 IST
ಅಕ್ಷರ ಗಾತ್ರ

ನೀತಿ ಇಂಟರನ್‌ಷಿಪ್‌ ಸ್ಕೀಮ್‌ 2023 – ಇದು ಕೇಂದ್ರ ಸರ್ಕಾರದ ನೀತಿ ಆಯೋಗ, ಪಿಯುಸಿ/ಪದವಿ/ಸ್ನಾತಕೋತ್ರ ಪದವಿ ಅಥವಾ ಪಿ ಎಚ್‌.ಡಿಗೆ ನೋಂದಣಿ ಮಾಡಿಸಿರುವ ಅಭ್ಯರ್ಥಿಗಳಿಗಾಗಿ ರೂಪಿಸಿರುವ ಉಪಕ್ರಮವಾಗಿದೆ. ಯುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತರಬೇತಿಯ ಜೊತೆಗೆ, ನೀತಿ ಆಯೋಗದ ಕಾರ್ಯಗಳಲ್ಲೂ ನೆರವಾಗುವ ಮೂಲಕ ಪರಸ್ಪರ ಅನುಕೂಲವಾಗುವಂತೆ ಮಾಡುವುದು ಈ ಸ್ಕೀಂ ಉದ್ದೇಶವಾಗಿದೆ.

ಅರ್ಹತೆ: ಭಾರತ ಅಥವಾ ವಿದೇಶಗಳಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳು/ಶೈಕ್ಷಣಿಕ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಇಂಟರನ್‌ಷಿಪ್‌ಗೆ ಅರ್ಜಿ ಸಲ್ಲಿಸಬಹುದು. ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಹಿಂದಿನ ವರ್ಷದ ಪರೀಕ್ಷೆಯಲ್ಲಿ ಪಾಸಾಗಿರಬೇಕು ಮತ್ತು ಶೇ 85ರಷ್ಟು ಅಂಕಪಡೆದಿರಬೇಕು.

ಆರ್ಥಿಕ ನೆರವು/ಪುರಸ್ಕಾರ: ಅನುಭವ ಪ್ರಮಾಣ ಪತ್ರ ನೀಡಲಾಗುತ್ತದೆ

ಅರ್ಜಿ ಸಲ್ಲಿಸಲು ಕೊನೆ ದಿನ: 10-05-2023

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/NIPS4

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT