ಮಂಗಳವಾರ, ಆಗಸ್ಟ್ 16, 2022
20 °C

ವಿದ್ಯಾರ್ಥಿ ವೇತನ ಕೈಪಿಡಿ: ಇಸ್ರೋ- ಯಂಗ್ ಸೈಂಟಿಸ್ಟ್ ಪ್ರೋಗ್ರಾಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ರೋ- ಯಂಗ್ ಸೈಂಟಿಸ್ಟ್ ಪ್ರೋಗ್ರಾಂ (ಯುವಿಕಾ) 2022

ವಿವರ: ಬಾಹ್ಯಾಕಾಶ ಇಲಾಖೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಉದಯೋನ್ಮುಖ ಪ್ರವೃತ್ತಿಗಳ ಬಗ್ಗೆ ಅರಿವು ಮೂಡಿಸಲು ವಿಜ್ಞಾನ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನವಾಗಿದೆ.

ಅರ್ಹತೆ: ಈ ವಿದ್ಯಾರ್ಥಿವೇತನಕ್ಕೆ ಮಾರ್ಚ್‌ 1, 2022ಕ್ಕೆ ಅನುಗುಣವಾಗುವಂತೆ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 10, 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/YSY7

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು